ಚಾಮರಾಜನಗರ: ತಾಲ್ಲೂಕಿನ ಹರಳಕೋಟೆ ಜನಾರ್ದನ ಸ್ವಾಮಿ ದೇವಾಲಯದ ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ಕೇವಲ ₹2.50!

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅರ್ಚಕ ಅನಂತ್ ಪ್ರಸಾದ್ ಈ ಬಗ್ಗೆ ಅಳಲು ತೋಡಿಕೊಂಡರು.

‘ಪೂಜಾ ಸಾಮಗ್ರಿ ಖರೀದಿಗೆ ₹4.75 ಅನ್ನು ಇಲಾಖೆಕೊಡುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದರು.

ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತರುವುದಾಗಿ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.