ಬೆಂಗಳೂರು: ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಶ್ವನಾಥ್, ಗೋಪಾಲಯ್ಯ ಮತ್ತು ನಾರಾಯಣ ಗೌಡ ಅವರ ಅನರ್ಹತೆಗೆ ಜೆಡಿಎಸ್ ದೂರು ನೀಡಿದೆ.

ಪಕ್ಷಾಂತರ ನಿಷೇಧ ಕಾಯಿದೆ ಅಡಿಯಲ್ಲಿ ಈ ಮೂವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಅವರು ಸ್ಪೀಕರ್ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ರಮೇಶ್ ಬಾಬು, ಮೂವರು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬುಧವಾರವೇ ಸ್ಪೀಕರ್‌ಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಇಂದು ಪೂರಕ ದಾಖಲೆಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.