ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ. 1/6