ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು? 1/2