ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಕರ್ನಾಟಕಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ ಜುಲೈ30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು' ಎಂದರು.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಬಾಲಿವುಡ್ನ ತಾರಾ ದಂಪತಿ ಕತ್ರಿನಾ ಕೈಫ್–ವಿಕ್ಕಿ ಕೌಶಲ್ಗೆ ಜೀವ ಬೆದರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.