ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನ.24ರಂದು 12 ಜಿಲ್ಲೆಗಳಲ್ಲಿ ನಡೆಯಲಿದೆ. ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯೂ ಸಹ ಅಂದೇ ಬೆಂಗಳೂರಿನಲ್ಲಿ ನಡೆಯಲಿದೆ. ಈ ಎರಡೂ ಪರೀಕ್ಷೆಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಕೆ-ಸೆಟ್ ಪರೀಕ್ಷೆಯನ್ನು 1.05 ಲಕ್ಷ ಅಭ್ಯರ್ಥಿಗಳು, ರಾಯಚೂರು ವಿವಿ ಸಹಾಯಕ ಉಪನ್ಯಾಸಕರ ನೇಮಕಾತಿ ಪರೀಕ್ಷೆಯನ್ನು 2 ಸಾವಿರ ಅಭ್ಯರ್ಥಿಗಳು ತೆಗೆದುಕೊಂಡಿದ್ದಾರೆ ಎಂದು ವಿವರಿಸಿದರು.

ಜಿಟಿಟಿಸಿ ಪರೀಕ್ಷೆ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ವಿವಿಧ ಹುದ್ದೆಗಳಿಗೆ ಡಿ. 9, 10, 11 ಮತ್ತು 14ಕ್ಕೆ ಪರೀಕ್ಷೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.