ಬೆಳಗಾವಿ:ಬೆಳಗಾವಿಯ ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಜಯ ಸಾಧಿಸಿದ್ದಾರೆ.

ಇಲ್ಲಿನ ಮತಎಣಿಕೆ ಕೇಂದ್ರದ ಆವರಣದಲ್ಲಿಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಶ್ರೀಮಂತ ಪಾಟೀಲ ಪುತ್ರ ಶ್ರೀನಿವಾಸ ಪಾಟೀಲ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಘೋಷಣೆ ಕೂಗುವ ಮೂಲಕ ಸಂಭ್ರಮ ಆಚರಿಸಿದರು.

ಇದನ್ನೂ ಓದಿ:ಕಾಗವಾಡ ಅಖಾಡದಲ್ಲೊಂದು ಸುತ್ತು| ‘ಅದಲು–ಬದಲು’ ಗೆಲ್ಲೋರ್ಯಾರು?

ಶ್ರೀಮಂತ ಪಾಟೀಲ ಅವರು18020 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿ ರಾಜು ಕಾಗೆ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿದ್ದಾರೆ. ಈ ಹಿಂದೆ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿದ್ದರು.

ಬಿಜೆಪಿ ಅಭ್ಯರ್ಥಿಶ್ರೀಮಂತ ಪಾಟೀಲ 18020 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿಕಾಂಗ್ರೆಸ್ ನ ರಾಜು ಕಾಗೆ 58547 ಮತಗಳನ್ನು ಪಡೆದು ಸೋಲುಕಂಡರು.

ಶ್ರೀಮಂತ ಪಾಟೀಲ್ ಒಟ್ಟು 76557 ಮತಗಳನ್ನು ಪಡೆದಿದ್ದಾರೆ.

2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದಕಾಂಗ್ರೆಸ್– ಶ್ರೀಮಂತ ಪಾಟೀಲ್ 82819 ಮತಗಳನ್ನು ಪಡೆದು ಜಯ ಸಾಧಿಸಿದ್ದರು. ಬಿಜೆಪಿಯ ರಾಜು ಕಾಗೆ49896 ಮತಗಳನ್ನು ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.