ಕಾಲುಸಂಕ ದಾಟುತ್ತಿದ್ದ ವೇಳೆ ಶಾಲಾ ಬಾಲಕಿಯೊಬ್ಬಳು ತೊರೆಗೆ ಬಿದ್ದು ಮೃತಪಟ್ಟ ಸುದ್ದಿ ಅಂದು ನನ್ನ ಮನ ಕಲಕಿತ್ತು.
ಮಲೆನಾಡು,ಕರಾವಳಿಯಲ್ಲಿ ಈ ಸಮಸ್ಯೆ ನಿವಾರಿಸಲು ಅಂದು ಮನಸು ಮಾಡಿ ಬಜೆಟ್ ನಲ್ಲಿ 'ಶಾಲಾ ಸಂಪರ್ಕ ಸೇತು' ಯೋಜನೆ ಘೋಷಿಸಿದೆ.ಅದು ಯಶಸ್ವಿಯಾಗಿದೆ.ವಿದ್ಯಾರ್ಥಿಗಳಿಗೆ ನೆರವಾಗಿದೆ. "ನಮ್ಮ ಕೆಲಸಗಳು ಮಾತನಾಡಬೇಕು.ಮಾತನಾಡುತ್ತಿವೆ". pic.twitter.com/F3j44gYZcF