ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್ 20,21 ಮತ್ತು 22ರಂದು ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನವೆಂಬರ್ 20 ರಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಅಂತಿಮಗೊಳಿಸಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಎಲ್ಲಾ ನೆಲೆಗಳಿಂದಲೂ ಕೂಲಂಕಷವಾಗಿ ಚರ್ಚಿಸಿ ಸರ್ವಾನುಮತದಿಂದ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.
.ಮಂಡ್ಯ | ಸಾಹಿತಿಗಳ ಸಭೆ: ಸಚಿವರೆದುರೇ ಮಹೇಶ ಜೋಶಿ, ಜಯಪ್ರಕಾಶಗೌಡ ಜಟಾಪಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.