ನವದೆಹಲಿ: ರಾಜ್ಯದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರಂದು ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಅಕ್ಟೋಬರ್ 18ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಅ.25ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅ. 28ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಮಹಾರಾಷ್ಟ್ರದಲ್ಲಿ ನ.20, ಜಾರ್ಖಂಡ್ನಲ್ಲಿ ನ.13, 20ರಂದು ವಿಧಾನಸಭೆಗೆ ಮತದಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.