Delhi | Senior JD(S) MLA from Karnataka's Arkalgud, AT Ramaswamy joins Bharatiya Janata Party, in the presence of Union minister & BJP leader Anurag Thakur pic.twitter.com/3e8doVT8wX
ಅರಕಲಗೂಡಿನ ಶಾಸಕರು, ಉತ್ತಮ ಸಂಸದೀಯ ಪಟು ಶ್ರೀ ಎ. ಟಿ. ರಾಮಸ್ವಾಮಿ ಅವರು ಜೆಡಿಎಸ್ ಪಕ್ಷ ತೊರೆದು @BJP4Karnataka ಸೇರ್ಪಡೆಯಾಗಿದ್ದಾರೆ. ಅವರಿಗೆ ಆತ್ಮೀಯವಾದ ಸ್ವಾಗತ ಕೋರುತ್ತೇನೆ. ರಾಮಸ್ವಾಮಿ ಅವರ ಆಗಮನದಿಂದ ಹಾಸನ ಭಾಗದಲ್ಲಿ ನಮ್ಮ ಪಕ್ಷಕ್ಕೆ ಮತ್ತಷ್ಟು ಬಲ ಸಿಗಲಿದೆ. pic.twitter.com/lUfJ8feLnk