ಬೆಂಗಳೂರು: ಜುಲೈ 3 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ಮಾಹಿತಿ ನೀಡಿದರು.

ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು 12 ಗಂಟೆಗೆ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಜಂಟಿ ಭಾಷಣ ಮಾಡಲಿದ್ದಾರೆ. ಜುಲೈ 14ರವರೆಗೆ ಅಧಿವೇಶನ ನಡೆಯಲಿದೆ ಎಂದರು.

ಮತ್ತೆ ಏನಾದರೂ ಬದಲಾವಣೆ ಇದ್ದರೆ ಕಲಾಪ ಸಲಹಾ ಸಮಿತಿಯಲ್ಲಿ (ಬಿಎಸಿ) ನಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿಧಾನಸಭೆಯನ್ನು ಡಿಜಿಟಲೈಸೆಷನ್ ಮಾಡುವ ಬಗ್ಗೆ ಅದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲೇ ರಾಜ್ಯದ ವಿಧಾನಭೆಯನ್ನು ಮಾದರಿಯನ್ನಾಗಿ ಮಾಡುತ್ತೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.