◆50% ರಷ್ಟೂ ಸಹ ಹಿಂದಿನ ಬಜೆಟ್ನ ಘೋಷಣೆಗಳು ಪ್ರಗತಿಯಾಗಿಲ್ಲ
— Karnataka Congress (@INCKarnataka) February 17, 2023
◆90%ರಷ್ಟು ಬಿಜೆಪಿಯ ಪ್ರಣಾಳಿಕೆಯ ಭರವಸೆಗಳು ಈಡೇರಿಲ್ಲ
◆40% ಕಮಿಷನ್ ಲೂಟಿಗೆ ಯಾವುದೇ ಅಡೆತಡೆ ಇಲ್ಲ
ಹೀಗಿರುವಾಗ @BSBommai ಅವರು ಓದುತ್ತಿರುವ ಬಜೆಟ್ನಲ್ಲಿ ಬದ್ಧತೆ ಇಲ್ಲ.
ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನವಷ್ಟೇ.#KiviMeleHoova
ಹಿಂದಿನ ಬಜೆಟ್ನ ಪ್ರಗತಿ 50% ಕೂಡ ದಾಟಿಲ್ಲ.
— Karnataka Congress (@INCKarnataka) February 17, 2023
ಇಂದಿನ ಬಜೆಟ್ ಟೀಕಾಫ್ ಆಗುವುದೇ ಇಲ್ಲ.
ಚುನಾವಣೆಗಾಗಿ ಬಣ್ಣ ಬಣ್ಣದ ಘೋಷಣೆ ಮಾಡಿ ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನದಲ್ಲಿದ್ದಾರೆ ಅಷ್ಟೇ.
ಯಾವುದೇ ಯೋಜನೆ ಬಗ್ಗೆ ಕೇಳಿದರೂ ಅನುದಾನವಿಲ್ಲ, ಹಣವಿಲ್ಲ ಎನ್ನುವವರ ಬಜೆಟ್ನಿಂದ ನಿರೀಕ್ಷೆ ಇಟ್ಟುಕೊಳ್ಳುವುದು ಮೂರ್ಖತನ.#KiviMeleHoova
ಲ್ಯಾಪ್ಟಾಪ್ ಹಂಚಿಕೆಯಿಂದ ಹಿಡಿದು ವಿದ್ಯಾರ್ಥಿವೇತನದವರೆಗೂ ವಿದ್ಯಾರ್ಥಿಗಳಿಗೆ ಬಿಜೆಪಿ ಸರ್ಕಾರ ಎಲ್ಲಾ ತರದಲ್ಲೂ ದ್ರೋಹವೆಸಗಿದೆ.
— Karnataka Congress (@INCKarnataka) February 17, 2023
ಈಗಾಗಲೇ SC,ST ವಿದ್ಯಾರ್ಥಿವೇತನದ 4500 ಸಾವಿರ ಕೋಟಿ ಬಾಕಿ ಇದೆ.
ಅದನ್ನೇ ಕೊಡದವರು ಬಜೆಟ್ ಘೋಷಣೆಗಳನ್ನು ಈಡೇರಿಸುವರೇ?#KiviMeleHoova pic.twitter.com/jloDgKd3EE
ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ರೈತರ ಕಿವಿ ಮೇಲೆ ಹೂವಿಟ್ಟ ಸರ್ಕಾರ ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸಲಿಲ್ಲ.
— Karnataka Congress (@INCKarnataka) February 17, 2023
ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.
ಈ ಸ್ಥಾನಕ್ಕೆ ಏರಿದ್ದು ಡಬಲ್ ಇಂಜಿನ್ ಸರ್ಕಾರಗಳ ಕೊಡುಗೆಯಿಂದಲೇ.
ಬೆಂಬಲ ಬೆಲೆ ಇಲ್ಲ, ಸಾಲ ಮನ್ನವೂ ಇಲ್ಲ, ರೈತರೆಡೆಗೆ ಆಸಕ್ತಿಯೂ ಇಲ್ಲ.#KiviMeleHoova pic.twitter.com/1wsVT6JyLJ
ಮಹಿಳೆಯರಿಗೆ ಸ್ತ್ರೀ ಉನ್ನತಿ ನಿಧಿ ಸ್ಥಾಪಿಸುತ್ತೇವೆ, ಸ್ಮಾರ್ಟ್ ಫೋನ್ ನೀಡುತ್ತೇವೆ ಎಂದಿತ್ತು ಬಿಜೆಪಿ.
— Karnataka Congress (@INCKarnataka) February 17, 2023
ಅದ್ಯಾವ ಭರವಸೆಗಳೂ ಈಡೇರಿಲ್ಲ.
ಹೀಗಿರುವಾಗ @BSBommai ಅವರು ನಾಮಕಾವಸ್ಥೆಗೆ ಓದುತ್ತಿರುವ ಬಜೆಟ್ನಲ್ಲಿ ನಿರೀಕ್ಷೆ ಇಟ್ಟುಕೊಳ್ಳುವಂತಹ ಮೂರ್ಖತನ ಮತ್ತೊಂದಿಲ್ಲ.#KiviMeleHoova pic.twitter.com/uFWyg94udn
ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳದ ಭರವಸೆ ನೀಡಿತ್ತು ಬಿಜೆಪಿ.
— Karnataka Congress (@INCKarnataka) February 17, 2023
ಆದರೆ ಆ ನಿಟ್ಟಿನಲ್ಲಿ ಸಣ್ಣ ಪ್ರಯತ್ನವನ್ನೂ ಮಾಡದೆ ಜನರ ಕಿವಿ ಮೇಲೆ ಹೂವಿಟ್ಟಿದೆ.
ಹೀಗಿರುವಾಗ @BSBommai ಅವರ ಬಂಡಲ್ ಬಜೆಟ್ ನಂಬಿಕೆಗೆ ಅರ್ಹವೇ.#KiviMeleHoova pic.twitter.com/UDPj2BqNEe
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.