ಬೆಂಗಳೂರು: ರಾಜ್ಯದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರಗೊಂಡಿರುವ ಅನರ್ಹ ಶಾಸಕರ ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ಜನರಿಗೆ ಇದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಳೆ ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಮತದಾರರು ಯಾವುದೇ ಆಸೆ–ಆಮಿಷಗಳಿಗೆ ಬಲಿಯಾಗದೇ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ...ಖರ್ಗೆ–ದೇವೇಗೌಡ ಹಳೆ ಹುಲಿಗಳು, ಅವರು ಸೇರಿದರೆ ಏನಾಗುತ್ತದೆಯೋ: ಲಕ್ಷ್ಮಣ ಸವದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.