ಶಿರಸಿ:‘ಇಷ್ಟು ದಿನ ನನ್ನನ್ನು ಅನರ್ಹ ಮಾಡಿದ್ದ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರೇ ಇಂದು ಅನರ್ಹರಾಗಿದ್ದಾರೆ’ ಎಂದು ಯಲ್ಲಾಪುರದಲ್ಲಿ ಗೆಲುವು ಸಾಧಿಸಿರುವಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಹೇಳಿದರು.

ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಪತನದ ವೇಳೆ ಅನರ್ಹಗೊಂಡು ಬಳಿಕ ಬಿಜೆಪಿ ಸೇರಿದಶಾಸಕರ ಪೈಕಿ ಶಿವರಾಮ್ ಹೆಬ್ಬಾರ್ ಕೂಡ ಒಬ್ಬರು. ಇವರ ಚುನಾವಣೆ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಹೊರಬಿದ್ದಿದೆ. ಇದರೊಂದಿಗೆ ಹೆಬ್ಬಾರ್ ಅವರು ಅನರ್ಹರ ಪೈಕಿ ಮೊದಲ ಗೆಲುವು ದಾಖಲಿಸಿದಂತಾಗಿದೆ.

ಮತ ಎಣಿಕೆ ಕೇಂದ್ರಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮತದಾರರು ವಿರೋಧಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿಶೀಲ ರಾಜಕಾರಣ ಮಣೆ ಹಾಕಿದ್ದಾರೆ ಎಂದರು.

‘ಕ್ಷೇತ್ರದ ಮತದಾರರ ಪ್ರೀತಿ, ಗೌರವ ಉಳಿಸಿಕೊಳ್ಳುವೆ. ಪ್ರತಿಸ್ಪರ್ಧಿ ಭೀಮಣ್ಣ ನಾಯ್ಕ ಒಳ್ಳೆಯ ವ್ಯಕ್ತಿ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದರು.

ಫಲಿತಾಂಶದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್ಸ್ ಇಲ್ಲಿ ಲಭ್ಯ:https://bit.ly/38hYeCJ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.