ಹುಣಸೂರು: ತೀವ್ರ ಕುತೂಹಲ ಕೆರಳಿಸಿದ್ದ ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಎಚ್.ಪಿ.ಮಂಜುನಾಥ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

15ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಮಂಜುನಾಥ್ ಅವರು 27,826 ಮತಗಳ ಮುನ್ನಡೆಯಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಕಾರಣಕರ್ತರಲ್ಲಿ ಒಬ್ಬರಾಗಿದ್ದ ಎಚ್.ವಿಶ್ವನಾಥ್ ಸೋಲಿನ ಹಾದಿ ಹಿಡಿದಿದ್ದಾರೆ.

ಮಂಜುನಾಥ್ ಒಟ್ಟು 69,859 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯಿಂದ ಕಣಕ್ಕಿಳಿದಿದ್ದ ವಿಶ್ವನಾಥ್ 42,033 ಮತಗಳನ್ನು ಪಡೆದಿದ್ದಾರೆ.

ಜೆಡಿಎಸ್ನ ದೇವರಹಳ್ಳಿ ಸೋಮಶೇಖರ್ 25,636 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇಲ್ಲಿ ಒಟ್ಟು 1,83,728 ಮತಗಳು ಚಲಾವಣೆಯಾಗಿದ್ದವು. ಇದುವರೆಗೆ 1,41,724 ಮತಗಳ ಎಣಿಕೆ ಪೂರ್ಣಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.