ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ… pic.twitter.com/CbZcGBwCzO