* ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು… pic.twitter.com/dKx0pMWyIS