ಹೊರಗುತ್ತಿಗೆ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಗೆ ಅವಕಾಶ ಕಲ್ಪಿಸುವ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಸಂಪತ್ತು, ಅಧಿಕಾರ, ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕೆಂಬ ಸಮಸಮಾಜದ ಆಶಯವೇ ನಮ್ಮ ಸರ್ಕಾರದ… pic.twitter.com/WMPZgHEzjD