ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಅವರೇ ಶನಿವಾರ ರಾತ್ರಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ರೋಗ ಲಕ್ಷಣಗಳಿಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತಿದ್ದೇನೆ. ಸುರಕ್ಷಿತವಾಗಿರಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಡಿಸಿಎಂ ಅಶ್ವತ್ಥನಾರಾಯಣಗೆ ಕೊರೊನಾ ವೈರಸ್ ಸೋಂಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.