ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 35,024 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ, ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 14,74,846ಕ್ಕೆ ಏರಿದೆ. ಇಂದು 270 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 15,306ಕ್ಕೆ ಏರಿದೆ.

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು 19,637 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 143 ಮಂದಿ ಸಾವಿಗೀಡಾಗಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 6282ಕ್ಕೆ ಏರಿದೆ.

ರಾಜ್ಯದಲ್ಲಿ ಇಂದು 14,142 ಮಂದಿ ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 3,49,496 ಸಕ್ರಿಯ ಪ್ರಕರಣಗಳಿವೆ.

2431 ಕೋವಿಡ್ ರೋಗಿಗಳು ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ಕೋವಿಡ್ ವಿವರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.