ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿ @narendramodi ಅವರಿಗೆ ಸಮಯ ಕೋರಿ ಪತ್ರ ಬರೆಯಲಾಗಿದೆ, ಆದರೆ ಈ ವರೆಗೆ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ. ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ…
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಕೇಂದ್ರ…