ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನ ಶುಕ್ರವಾರ ನೇಮಕ ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ತುಮಕೂರು ಜಿಲ್ಲೆಯ ಹೊಣೆ ನೀಡಲಾಗಿದೆ.

ಯೂಟ್ಯೂಬ್ ಚಂದಾದಾರರಾಗಿ:  / prajavani  ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.