ಹೊಳೆನರಸೀಪುರ (ಹಾಸನ ಜಿಲ್ಲೆ): ‘ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರು 2ನೇ ಬಾರಿ ಮುಖ್ಯಮಂತ್ರಿ ಆಗಿದ್ದು, ಇದನ್ನು ಸಹಿಸಿಕೊಳ್ಳಲಾಗದವರು ಅವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಪದಚ್ಯುತಿಗೆ ತೆರೆಮರೆಯಲ್ಲಿ ಹುನ್ನಾರ ನಡೆಸುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಪಟ್ಟಣದಲ್ಲಿ ತಾಲ್ಲೂಕು ಕುರುಬರ ಸಂಘದಿಂದ ಶುಕ್ರವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಹಾಗೂ ಜನಪ್ರತಿನಿಧಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಯಾರು ಏನೇ ಷಡ್ಯಂತ್ರ ಮಾಡಲಿ. ಹಿಂದುಳಿದ ವರ್ಗಗಳ ಜನರ ಬೆಂಬಲ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಯಾರೂ ಏನೂ ಮಾಡಲಾಗದು. ನೀವು ಎಂದಿಗೂ ಅವರ ಪರವಾಗಿರಿ’ ಎಂದರು.
.ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹ.ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಖಂಡಿಸಿ ದುಂಡುಮೇಜಿನ ಸಭೆ ಜುಲೈ 13ರಂದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.