ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ.1/5
ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ.5/5#ಜನರಿಗೆ_ವಿದ್ಯುತ್_ಬರೆ#ಬಡವರ_ಮೇಲೆ_ಬಿಜೆಪಿ_ಬೆಲೆ_ಏರಿಕೆ_ಸಮರ