ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ 'ಗೃಹಲಕ್ಷ್ಮಿ ಯೋಜನೆ'ಯ ಲಾಭ ಪಡೆಯಲು ಅರ್ಹ ಮಹಿಳೆಯರು ನಾಳೆಯಿಂದಲೇ (ಜೂನ್ 16 ರಿಂದ) ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಯೋಜನೆಯು ಮಹಿಳಾ ಸಬಲೀಕರಣ ಮತ್ತು ಸ್ವಾಭಿಮಾನದ ಹೆಗ್ಗುರುತು ಎಂದಿರುವ ಸರ್ಕಾರ, ಪ್ರತಿ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ ಮಾಸಿಕ ₹ 2,000 ಗಳನ್ನು ನೇರವಾಗಿ ಜಮಾ ಮಾಡಲಿದೆ.

ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್ ಇಲ್ಲವೇ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.

ಈ ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: ಅರ್ಜಿ ಸ್ವೀಕಾರ ನಾಲ್ಕೈದು ದಿನ ಮುಂದಕ್ಕೆ– ಲಕ್ಷ್ಮೀ ಹೆಬ್ಬಾಳ್ಕರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.