ಬೆಂಗಳೂರು: ವಿಧಾನ ಪರಿಷತ್ನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.

ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕರಣೆ ಹೊರಡಿಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದಾರೆ.
.ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ ಹೇಳಿದ್ದೇನು?.
ಮರಿತಿಬ್ಬೇಗೌಡರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜೆಡಿಎಸ್ನಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು, ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದರು.
.LS polls | ಜೆಡಿಎಸ್ ನಾಯಕರಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ ಕಾಂಗ್ರೆಸ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.