ಬಿಜೆಪಿ ಅಧಿಕಾರಕ್ಕೆ ಬಂದು 3 ವರ್ಷ ಮೀರಿದೆ. ಬೊಗಳೆ ಬಿಟ್ಟಿದ್ದು, ಸಮಾಜ ಒಡೆದಿದ್ದು ಬಿಟ್ಟರೆ ಮಾಡಿದ್ದೇನು? ರಾಷ್ಟ್ರೀಯ ಶಿಕ್ಷಣ ನೀತಿ ಎನ್ನುತ್ತೀರಿ, ಪಠ್ಯ ಪರಿಷ್ಕರಣೆ ಮಾಡಿದ್ದೀರಿ. ಮಾನ್ಯ ಶಿಕ್ಷಣ ಸಚಿವ @BCNagesh_bjp ಅವರೇ, ಪಠ್ಯಕ್ಕೆ ʼಆಪರೇಷನ್ ಕಮಲʼದ ಒಂದು ಅಧ್ಯಾಯವನ್ನೂ ಸೇರಿಸಬೇಕಿತ್ತು, ಭವ್ಯಭಾರತವನ್ನು ಬೆಳಗಲು!! 7/8
224 ವಿಧಾನಸಭೆ ಕ್ಷೇತ್ರಗಳ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಲಕ್ಷಾಂತರ ಮಕ್ಕಳು ಜೀವ ಅಂಗೈಯಲ್ಲಿಟ್ಟುಕೊಂಡು ಕಲಿಯುತ್ತಿದ್ದಾರೆ. ಅವರಿಗೆ ಶಾಲೆಯೇ ಶಿಕ್ಷೆಯಾಗಿದೆ. ಶಿಕ್ಷಣ ಇಲಾಖೆ ಅದಕ್ಷತೆಯ ಕೂಪ ಎನ್ನುವುದಕ್ಕೆ ಇದೇ ಸಾಕ್ಷಿ. ಶಿಕ್ಷಣ ಸಚಿವರು, ಆ ಇಲಾಖೆಯ ಅಧಿಕಾರಿಗಳ ಪರಮ ಬೇಜವಾಬ್ದಾರಿಯ ಪರಾಕಾಷ್ಠೆ ಇದು. 4/8