ರಮೇಶ್ ಜಾರಕಿಹೊಳಿಯ
— Karnataka Congress (@INCKarnataka) March 28, 2021
ಚಡ್ಡಿಯ ಲಾಡಿಯೂ ಸಡಿಲ,
ನಾಲಿಗೆಯೂ ಸಡಿಲ,
ಬುದ್ದಿಯೂ ಸಡಿಲ
ಎನ್ನುವುದನ್ನ ಜಗತ್ತು ನೋಡಿದೆ.
ರಾಜ್ಯದ ಮರ್ಯಾದೆ ದಿನದಿನಕ್ಕೂ ಕುಸಿಯುತ್ತಿದೆ.
ಹೀಗಿದ್ದರೂ ಅತ್ಯಾಚಾರಿ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿದ್ದು
ಸರ್ಕಾರದ ನೀಚತನವೋ ಅಥವಾ ಪೊಲೀಸರ ಹೇಡಿತನವೋ @BSBommai ಅವರೇ?#ArrestRapistRamesh
ಹಿಂದೆಲ್ಲ ಆರೋಪಿಗಳನ್ನ ಹಿಡಿಯಲು ಪೊಲೀಸರ ತಂಡ ರಚನೆಯಾಗುತ್ತಿತ್ತು ಆದರೆ
— Karnataka Congress (@INCKarnataka) March 28, 2021
ಅತ್ಯಾಚಾರ ಆರೋಪಿಯ ರಕ್ಷಣೆಗಾಗಿಯೇ SIT ಎನ್ನುವ ಪೊಲೀಸರ ತಂಡ ಸೃಷ್ಟಿಯಾಗಿದ್ದು ಈ ದೇಶದ ಇತಿಹಾಸದಲ್ಲಿ ಇದೇ ಮೊದಲೇನೋ!@BJP4Karnataka ಆಡಳಿತದಲ್ಲಿ ಅತ್ಯಾಚಾರಿಯೊಬ್ಬನನ್ನು ರಕ್ಷಣೆ ಮಾಡುವ ಕಳಂಕ ಕರ್ನಾಟಕಕ್ಕೆ ಅಂಟಿಕೊಂಡಿದೆ.#ArrestRapistRamesh
ಬೆಳಗಾವಿಯಲ್ಲಿ ಪ್ರತಿಭಟನೆಯಂತೆ!
— Karnataka Congress (@INCKarnataka) March 28, 2021
ಕಂಡವರ ಮನೆಯ ಹೆಣ್ಣು ಮಕ್ಕಳನ್ನು ಮಂಚ ಹತ್ತಿಸಿಕೊಂಡಿದ್ದಕ್ಕಾ?
ಅತ್ಯಾಚಾರ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿರುವ ಸರ್ಕಾರದ ವಿರುದ್ಧವಾ?
ಕನ್ನಡಿಗರನ್ನು ಅವಾಚ್ಯವಾಗಿ ನಿಂದಿಸಿದ ಅತ್ಯಾಚಾರಿ ವಿರುದ್ಧವಾ?
ದೇಶದೆದುರು ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿರುವ ಬಿಜೆಪಿ ವಿರುದ್ಧವಾ?
ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸರ ಕಳಪೆ ಕಾರ್ಯಕ್ಷಮತೆ ಈ ಸಿಡಿ ಪ್ರಕರಣದಲ್ಲಿ ಬಯಲಾಗಿದೆ.
— Karnataka Congress (@INCKarnataka) March 28, 2021
ದೂರು ದಾಖಲಾಗಿದ್ದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದೆ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ.
ಶೋಷಣೆಗೆ ಒಳಪಟ್ಟ ಸಾಮಾನ್ಯ ಹೆಣ್ಣು ಮಗಳನ್ನು ಪತ್ತೆಹಚ್ಚಿ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ.#ArrestRapistRamesh
ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ.@BSBommai @BSYBJP ಅವರೇ ಆರೋಪಿಯನ್ನು ಬಂಧಿಸದೇ ಕಲ್ಲೆಸೆದು, ದಾಂಧಲೆ ಎಬ್ಬಿಸುವ ಭಯೋತ್ಪಾದಕ ಕೃತ್ಯವೆಸಗಲು ಕಳಿಸಿದ್ದೀರಾ?#ArrestRapistRamesh
— Karnataka Congress (@INCKarnataka) March 28, 2021
ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ ದಿನೇ ಸ್ಪಷ್ಟವಾಗುತ್ತಿದೆ
— Karnataka Congress (@INCKarnataka) March 28, 2021
ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ@BSBommai ಅವರೇ ನೀವು ಅತ್ಯಾಚಾರಿಯ ಈ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ?#ArrestRapistRamesh
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.