ಸಂವಿಧಾನ ರಕ್ಷಕರು ಎಂದು ತಮಗೆ ತಾವೇ ಸರ್ಟಿಫಿಕೇಟ್ ಕೊಟ್ಟುಕೊಳ್ಳುವ ಈ ಸರ್ಕಾರದ ಪ್ರತಿನಿಧಿಗಳು, ಅಧಿಕಾರಕ್ಕೆ ಬಂದ ನಂತರ ಸಂವಿಧಾನಕ್ಕೆ ಹಾಗೂ ಸಾಂವಿಧಾನಿಕ ಹುದ್ದೆಗಳಿಗೆ ಕನಿಷ್ಠ ಗೌರವವನ್ನು ಸಹ ನೀಡುತ್ತಿಲ್ಲ.
ರಾಜ್ಯದ ಹಿರಿಯ ಐ.ಎ.ಎಸ್ ಅಧಿಕಾರಿಗಳನ್ನು ತಮ್ಮ ಪಕ್ಷದ ಕೆಲಸಕ್ಕೆ ನೇಮಿಸಿಕೊಂಡು, ಅಧಿಕಾರವನ್ನು ದುರುಪಯೋಗ…
ಸಿಲಿಕಾನ್ ಸಿಟಿ, ಸ್ಟಾರ್ಟಪ್ಗಳ ತವರೂರು, ಐಟಿ ಸಿಟಿ ಎಂದು ಜಗತ್ತಿನಲ್ಲಿಯೇ ಬ್ರಾಂಡ್ ಆಗಿರುವ ಬೆಂಗಳೂರಿನಲ್ಲಿ ಈ ಸರ್ಕಾರ ಬಂದ ನಂತರ, ಉಗ್ರಗಾಮಿಗಳ ಚಟುವಟಿಕೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಯೋಜನೆ ರೂಪಿಸಿದ್ದ ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ.