ದೇಶ, ಸಂವಿಧಾನ, ತ್ರಿವರ್ಣ ಧ್ವಜಗಳನ್ನು ಸದಾ ಅವಮಾನಿಸಿಕೊಂಡೇ ಬಂದಿದೆ ಬಿಜೆಪಿ.
ದೇಶದಲ್ಲಿ ತ್ರಿವರ್ಣಕ್ಕೆ ಅಪರಿಮಿತ ಗೌರವವಿದೆ, ಆದರೆ ಬಿಜೆಪಿಗರಿಗೆ ಅಸಹನೆ ಇದೆ, ದೇಶದ ಪ್ರಧಾನಿಯಾದವರು ತ್ರಿವರ್ಣದಲ್ಲಿ ಮುಖ ಒರೆಸಿಕೊಳ್ಳುವ ಮೂಲಕ RSSನ ರಾಷ್ಟ್ರಧ್ವಜದ ದ್ವೇಷವನ್ನು ವ್ಯಕ್ತಪಡಿಸಿದ್ದರು. ಈಗ ಈಶ್ವರಪ್ಪನವರ ಸರದಿ.#DeshadrohiBJPpic.twitter.com/Gm6HMWMSaH
ರಾಷ್ಟ್ರಧ್ವಜವನ್ನು ಬದಲಿಸುತ್ತೇವೆ ಎಂಬ ಈಶ್ವರಪ್ಪನವರ ದೇಶದ್ರೋಹಿ ಹೇಳಿಕೆಯನ್ನು ಬೆಂಬಲಿಸುವ ಬಿಜೆಪಿಯವರು ಧ್ವಜ ಪ್ರದರ್ಶಿಸಿದ ಕಾಂಗ್ರೆಸ್ಗೆ ಗೌರವಿಸುವ ಪಾಠ ಮಾಡುವುದು ನರಿಗಳು ನ್ಯಾಯ ಹೇಳಿದಂತೆಯೇ ಸರಿ!