ಮುಂಬಯಿ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಕುತಂತ್ರದಿಂದ ಸೋಲಿಸಿದ್ದು ಇದೇ ಕಾಂಗ್ರೆಸ್. ಆದರೆ ಈಗ ತನ್ನ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅದೇ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದೆ.#ದಲಿತವಿರೋಧಿಕಾಂಗ್ರೆಸ್ 2/8
ನೆಹರೂ ಸಮಾಧಿಗೆ 52 ಎಕರೆಗೂ ಹೆಚ್ಚು ಜಾಗ ಕೊಟ್ಟ ಕಾಂಗ್ರೆಸ್‌ಗೆ ಡಾ||ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ 6 ಅಡಿ ಜಾಗವನ್ನು ದೆಹಲಿಯಲ್ಲಿ ಬೇಕಂತಲೇ ಕೊಡಲಿಲ್ಲ. ದೇಶದ ಬಡವರಿಗೆ ಬದುಕುವ ಹಕ್ಕು ಕೊಟ್ಟ ಅಂಬೇಡ್ಕರರಿಗೆ ಕಾಂಗ್ರೆಸ್ ಅಂತಿಮ ಸಂಸ್ಕಾರವನ್ನು ಗೌರವದಿಂದ ನಡೆಸಲೂ ಬಿಡದೆ ಅವಮಾನಿಸಿದ್ದನ್ನು ಜನ ಮರೆತಿಲ್ಲ.#ದಲಿತವಿರೋಧಿಕಾಂಗ್ರೆಸ್ 4/8
ಅಂಬೇಡ್ಕರ್ ಕರ್ನಾಟಕದಲ್ಲಿ ಭೇಟಿ ನೀಡಿದ 10 ಪ್ರಮುಖ ಸ್ಥಳಗಳ ಅಭಿವೃದ್ಧಿಗೆ 70 ವರ್ಷಗಳಲ್ಲಿ ಕಾಂಗ್ರೆಸ್ ಮುಂದಾಗಲಿಲ್ಲ, ಬಿಜೆಪಿ ಬರಬೇಕಾಯಿತು. ಅತೀ ಹೆಚ್ಚು ದಲಿತರ ಗೆಲ್ಲಿಸಿ ಕೇಂದ್ರ ಸಂಪುಟದಲ್ಲಿರಿಸಿದ್ದು ಬಿಜೆಪಿ. 70 ವರ್ಷ ದಲಿತರ ಮೀಸಲು ಹೆಚ್ಚಳ ಮಾಡಲಿಲ್ಲ, ಬಿಜೆಪಿಯೇ ಬಂದು ಮೀಸಲು ಕೊಡಬೇಕಾಯ್ತು.#ದಲಿತವಿರೋಧಿಕಾಂಗ್ರೆಸ್ 6/8