'ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು' ಎಂಬಂತೆ, ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥವಾಗಿದ್ದಾರೆ.
ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ,…