ಬೆಂಗಳೂರು: ಬಿಟ್ ಕಾಯಿನ್ ಹಗರಣದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬಿಟ್ ಕಾಯಿನ್ ಹಗರಣ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.

‘ಶಂಕಿತ ಬಿಟ್ ಕಾಯಿನ್ ಹಗರಣದಿಂದ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ. ತಮ್ಮನ್ನು ಸುತ್ತಿಕೊಂಡ ದಲಿತ ವಿರೋಧಿ ಆರೋಪದಿಂದ ತಪ್ಪಿಸಿಕೊಳ್ಳುವುದು. ಜತೆಗೆ, ಬಿಜೆಪಿ ವಿರುದ್ಧ ಸಲ್ಲದ ಅಪಪ್ರಚಾರ ನಡೆಸುವುದು’ ಎಂದು #ಬುರುಡೆರಾಮಯ್ಯ ಎಂಬ ಹ್ಯಾಷ್ಟ್ಯಾಗ್ ಸಹಿತ ಬಿಜೆಪಿ ಟ್ವೀಟ್ ಮಾಡಿದೆ.

‘ಡಿಕೆಶಿ ವಿರುದ್ಧ ಮಾತನಾಡಿದ್ದ ತಮ್ಮ ಆಪ್ತ ಉಗ್ರಪ್ಪ ಅವರನ್ನು ಶಿಸ್ತುಕ್ರಮದಿಂದ ರಕ್ಷಿಸುವುದು. ಮೊಹಮ್ಮದ್ ನಲಪಾಡ್ ಅವರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸುವುದು. ಡಿಕೆಶಿ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವುದು’ ಎಂದು ಬಿಜೆಪಿ ಆರೋಪಿಸಿದೆ.

Koo App
ಕಾಂಗ್ರೆಸ್ ನಾಯಕರ ಶಂಕಿತ #Bitcoin ಹಗರಣದಲ್ಲಿ ರಾಜಕೀಯ ನಾಯಕರ ಕೈವಾಡ ಇದೆ ಎಂಬುದಕ್ಕೆ ಇದುವರೆಗೆ ದೊರೆತ ಅತಿದೊಡ್ಡ ಸಾಕ್ಷ್ಯ ಯಾವುದು? ಆ ಸಾಕ್ಷ್ಯವನ್ನು ಕಾಂಗ್ರೆಸ್ ನಾಯಕರು ಏಕೆ ಮುಚ್ಚಿಡುತ್ತಿದ್ದಾರೆ? ಹೂ ಆರ್ ದಿ ಆಕ್ಟರ್, ಯಾರಿಗಾಗಿ ಈ ಬೃಹನ್ನಾಟಕ ಎಂಬುದನ್ನು ನಾವು ಬಿಚ್ಚಿಡುತ್ತೇವೆ. #CONgressFakeNewsFactory

- BJP KARNATAKA (@BJP4Karnataka) 14 Nov 2021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.