ಬೆಂಗಳೂರು: ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ನಾಲ್ಕು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು(ಕೆಪಿಎಸ್) ತೆರೆಯಲು ಶಿಕ್ಷಣ ಇಲಾಖೆಯಲ್ಲಿ ಚಿಂತನೆ ನಡೆದಿದೆ.

ಒಂದೇ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಒಂದನೇ ತರಗತಿಯಿಂದ 12ನೇ ತರಗತಿ ವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಓದುವ ಅವಕಾಶ ಈ ಶಾಲೆಗಳಲ್ಲಿ ಇರಲಿದೆ.

‘ನಗರ ಪ್ರದೇಶದ ಕ್ಷೇತ್ರಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿರುತ್ತವೆ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುತ್ತದೆ. ಆದ್ದರಿಂದ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕೆಪಿಎಸ್ಗಳನ್ನು ತೆರೆಯಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿವೆ. ಇಂತಹ ಶಾಲೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ರೂಪಿಸಲು ಎಲ್ಲ ಶಾಸಕರು ಉತ್ಸುಕರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.