ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–3: ಫಲಿತಾಂಶ ಪ್ರಕಟ

Published : 26 ಆಗಸ್ಟ್ 2024, 8:15 IST
Last Updated : 26 ಆಗಸ್ಟ್ 2024, 8:15 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ–3ರ ಫಲಿತಾಂಶವನ್ನು ಪ್ರಕಟಿಸಿದೆ.

ರಾಜ್ಯದ 410 ಕೇಂದ್ರಗಳಲ್ಲಿ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆದಿತ್ತು.

67,729 ಬಾಲಕರು, 30,23 ಬಾಲಕಿಯರು ಸೇರಿದಂತೆ 97,952 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 25,347 ಮಂದಿ ಉತ್ತೀರ್ಣರಾಗಿದ್ದಾರೆ. 

ಮಂಡಳಿಯ ಜಾಲತಾಣ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT