ರಾಜ್ಯದ ಮುಖ್ಯಮಂತ್ರಿ ಇಂದು ಏರಡನೇ ಬಜೆಟ್ ಮಂಡಿಸುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಇದರ ಪ್ರಯುಕ್ತ ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕರ್ನಾಟಕದ ಸಮಸ್ತ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯಿತು.#KarnatakaBudget2023pic.twitter.com/Tyfyz6Kioj
2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ @BSBommai ಅವರಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐ ಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು. pic.twitter.com/Jf5YJ5TBhR