ಮುಂದಿನ 5 ದಿನಗಳ #ಮಳೆ#ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. pic.twitter.com/wHtWM98pSR
— Karnataka State Natural Disaster Monitoring Centre (@KarnatakaSNDMC) October 30, 2024