ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರಲಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
.ತಮಿಳುನಾಡಿನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ, 4 ಜಿಲ್ಲೆಗಳಲ್ಲಿ ಹೈಅಲರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.