ನವದೆಹಲಿ: ವಿಜಯನಗರಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ 2022ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿರಸಿಯ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು ₹ 50,000 ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.

ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳಿಗೆ ಅಭಿನಂದನೆ ಕೆಟ್ಟ ಅಭಿರುಚಿ ಎಂದ ಜಡ್ಜ್

ದಾದಾಪೀರ್ ಅವರಿಗೆ ‘ನೀಲಕುರಿಂಜಿ’ ಕಥಾ ಸಂಕಲನಕ್ಕೆ ಹಾಗೂ ತಮ್ಮಣ್ಣ ಬೀಗಾರ ಅವರಿಗೆ ‘ಬಾವಲಿ ಗುಹೆ’ ಮಕ್ಕಳ ಕಾದಂಬರಿಗಾಗಿ ಪ್ರಶಸ್ತಿ ದೊರೆತಿದೆ.

‘ನೀಲಕುರಿಂಜ’ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದ್ದರೆ ‘ಬಾವಲಿ ಗುಹೆ’ಯನ್ನು ಬೆಂಗಳೂರಿನ ಅಭಿನವ ಪ್ರಕಾಶನ ಪ್ರಕಟಿಸಿದೆ.

ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ. ಸರಜೂ ಕಾಟ್ಕರ್ ಉಸ್ತುವಾರಿಯಲ್ಲಿ ನಡೆಯಿತು.

ಪ್ರಶಸ್ತಿ ವಿಜೇತರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ಗೂಗಲ್ ಪ್ಲೇ ಸ್ಟೋರ್ನಲ್ಲಿವೆ ಅಪಾಯಕಾರಿ ಆ್ಯಪ್ಗಳು: ಇಲ್ಲಿದೆ ಪಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.