ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.
ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು… pic.twitter.com/t8up46VV08