ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಸಂದರ್ಭದಲ್ಲಿ ರಾಜ್ಯಕ್ಕೆ ಮರಳಿದ್ದ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿನಲ್ಲಿ ಶಿಕ್ಷಣ ಮುಂದುವರಿಸಲು ಸರ್ಕಾರ ನೆರವಾಗದೇ ಇರುವುದು ದುಃಖಕರ ವಿಚಾರ. ಅತಂತ್ರಗೊಂಡಿರುವ ರಾಜ್ಯದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. 1/2 pic.twitter.com/gcHQUIaBGT