ಪ್ರತೀ ಮಹಿಳೆಗೆ 2ಸಾವಿರ ರೂ. ನೀಡುವುದಾಗಿ ದೊಡ್ಡದಾಗಿ ಜಾಹೀರಾತು ನೀಡಿದ್ದ ಬಿಜೆಪಿ ಸರ್ಕಾರ ಅದನ್ನು 500 ರೂಪಾಯಿಗೆ ಮೊಟಕುಗೊಳಿಸಿದ್ದು ಏಕೆ? ಉದ್ಯೋಗ ಸೃಷ್ಟಿ, ರೈತರ ಸಬಲೀಕರಣ, ಬೆಲೆಯೇರಿಕೆಗೆ ಪರಿಹಾರ, ಕಾರ್ಮಿಕರು, ಉದ್ಯೋಗದಾತರನ್ನು ಉಳಿಸುವ ಪ್ರಯತ್ನ ಖಂಡಿತ ಮಾಡಿಲ್ಲ. ಇದು ದೂರದೃಷ್ಟಿಯಿಲ್ಲದ ಬಜೆಟ್ ಎಂದು ತಿಳಿಸಿದೆ. 2/2