ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ 622 ಹುದ್ದೆಗಳು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ (ಕೆಎಸ್‌ಎಫ್‌ಸಿ) 41 ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ.

ಪ್ರತಿ ತಪ್ಪು ಉತ್ತರಕ್ಕೆ 1/3ರಷ್ಟು ನಕಾರಾತ್ಮಕ ಅಂಕ ಕಡಿತ ಮಾಡಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಮೇ 15ರ ಒಳಗೆ ಇ–ಮೇಲ್ kea2023exam@gmail.comಗೆ ಕಳುಹಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.