ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.@CMofKarnatakapic.twitter.com/CzFy9tDOwU