2013ರಲ್ಲಿ ನಾವು ಕ್ಷೀರಭಾಗ್ಯ ಯೋಜನೆಗೆ ಚಾಲನೆ ನೀಡಿದ ವೇಳೆ ಒಂದನೇ ತರಗತಿಯಲ್ಲಿ ಬಿಸಿ ಹಾಲು ಕುಡಿಯಲಾರಂಭಿಸಿದ ಮಗುವೊಂದು ಈಗ ಹತ್ತನೇ ತರಗತಿಯ ಪ್ರೌಡ ವಿದ್ಯಾರ್ಥಿಯಾಗಿ ಕ್ಷೀರಭಾಗ್ಯ ಯೋಜನೆಯಿಂದ ತನ್ನ ದೇಹಕ್ಕೆ ಬಲ ಬಂತು, ಓದಲು ಹುಮ್ಮಸ್ಸು ಬಂತು ಎಂದೆಲ್ಲ ಹೇಳುತ್ತಿರುವುದನ್ನು ಕೇಳಿದಾಗ ಯೋಜನೆಯ ಉದ್ದೇಶ ಸಾರ್ಥಕವಾಯಿತು ಎಂದು ಅನಿಸುತ್ತದೆ.… pic.twitter.com/xrra4JIP0e