ಬೆಂಗಳೂರು: ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ (ಕೆಎಸ್ಆರ್ಪಿ-ಐಆರ್ಬಿ) ಖಾಲಿ ಇರುವ 70 ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಆರ್ಎಸ್ಐ) ಹುದ್ದೆಗಳ ಭರ್ತಿಗಾಗಿ ಡಿ. 18ರಂದು ಲಿಖಿತ ಪರೀಕ್ಷೆಗಳು ನಡೆಯಲಿವೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್, ‘ಬೆಳಿಗ್ಗೆ 11ರಿಂದ 12 ಗಂಟೆವರೆಗೆ ಪತ್ರಿಕೆ–1 (ಪ್ರಬಂಧ, ಭಾಷಾಂತರ, ಸಾರಾಂಶ ಬರಹ) ಹಾಗೂ ಮಧ್ಯಾಹ್ನ 2ರಿಂದ 3.30 ಗಂಟೆವರೆಗೆ ಪತ್ರಿಕೆ–2 (ಸಾಮಾನ್ಯ ಅಧ್ಯಯನ) ಪರೀಕ್ಷೆಗಳು ನಡೆಯಲಿವೆ’ ಎಂದು ತಿಳಿಸಿದ್ದಾರೆ.

‘ರಾಜ್ಯದ 12 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಹುದ್ದೆಗೆ ನೇಮಕಾತಿ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು, ‘http://ksp-recruitment.in’ ಜಾಲತಾಣದ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.