ಬೆಂಗಳೂರು:ಅಂತರ ನಿಗಮ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿರುವ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ ಸಂಭವನೀಯ ವರ್ಗಾವಣೆ ಪಟ್ಟಿಯನ್ನು ಕೆಎಸ್ಆರ್ಟಿಸಿ ವೆಬ್ಸೈಟ್ನಲ್ಲಿ (ksrtc.karnataka.gov.in) ಪ್ರಕಟಿಸಿದೆ.

ವರ್ಗಾವಣೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ನೇರವಾಗಿ ತಮ್ಮ ವಿಭಾಗದ ಆಡಳಿತಾಧಿಕಾರಿಗಳಿಗೆ ಆ.21ರ ಸಂಜೆ 5.30ರೊಳಗೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಕೇಂದ್ರ ಕಚೇರಿಗೆ ಸಲ್ಲಿಸಲೂ ಅವಕಾಶ ಇಲ್ಲ ಎಂದು ವರ್ಗಾವಣೆ ಸಮಿತಿ ಅಧ್ಯಕ್ಷರೂ ಆಗಿರುವ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.