ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ಬ್ರಾಂಡ್ ಹೆಸರು ಟ್ಯಾಗ್ಲೈನ್ ಹಾಗೂ ಗ್ರಾಫಿಕ್ಸ್ ಆಹ್ವಾನಿಸಿದೆ.

ಪ್ರತಿ ಮಾದರಿಯ ವಾಹನಗಳಿಗೆ ಉತ್ತಮ ಬ್ರಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ ₹10,000 ನಗದು ಬಹುಮಾನವನ್ನು ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ತಲಾ ₹ 25,000 ಬಹುಮಾನವನ್ನು ನೀಡಲಾಗುವುದು. ಹೆಸರನ್ನು ಸೂಚಿಸಲು ಕಡೆಯ ದಿನಾಂಕ ಡಿಸೆಂಬರ್ 5 ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ–ಮೇಲ್ ಗೆ ಅಥವಾ ನಿಗಮದ ಫೇಸ್ಬುಕ್/ಟ್ವಿಟರ್ ಖಾತೆಗೆ ಸಲ್ಲಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.