ಗದಗ: ‘ಕಾನೂನು ಇಲಾಖೆ ಹೆಸರನ್ನು ಕಾನೂನು, ನ್ಯಾಯ ಮತ್ತು ಮಾನವಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

‘ಈ ಹಿಂದೆ ನಾನು ಕಾನೂನು ಸಚಿವನಾಗಿದ್ದ ವೇಳೆ ಹೆಸರನ್ನು ಬದಲಾಯಿಸಲಾಗಿತ್ತು. ಆದರೆ, ತಾಂತ್ರಿಕ ಅಥವಾ ಇನ್ನಿತರ ಕಾರಣದಿಂದ ಹೆಸರು ಕಾನೂನು ಇಲಾಖೆಯಾಗಿಯೇ ಉಳಿದಿತ್ತು. ಈಗ ಕಾನೂನು ಇಲಾಖೆಗೆ ಮರುನಾಮಕರಣ ಮಾಡಲಾಗಿದೆ’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕಾನೂನು ಅನುಷ್ಠಾನದ ಜತೆಗೆ ಶಾಂತಿಯುತ ಸಮಾಜ ನಿರ್ಮಾಣದ ಉದ್ದೇಶದಿಂದ ‘ವ್ಯಾಜ್ಯಮುಕ್ತ ಗ್ರಾಮ’ಗಳ ನಿರ್ಮಾಣಕ್ಕೆ ಒತ್ತು ಕೊಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.